ನೀವು ಕಷ್ಟದಿಂದ ಬಳಲುತ್ತಿದ್ದೀರಾ? ಸಾಕ್ಷಾತ್ ಲಕ್ಷ್ಮೀ ದೇವಿ ನಿಮ್ಮ ಮನೆಗೆ ಆಗಮಿಸಬೇಕು, ನಿಮ್ಮ ಮನೆಗೆ ಬಂದು ನೆಲೆಸಬೇಕು ಎಂದು ನೀವು ಬಯಸುತ್ತೀರಾ? ಹಾಗಿದ್ರೆ ಇಲ್ಲಿ ಹೇಳಿರುವಂತಹ ಕೆಲಸವನ್ನು ನೀವು ಮಾಡಬೇಕು. ಆವಾಗ ಲಕ್ಷ್ಮೀ ದೇವಿ ನಗು ನಗುತ್ತಾ ನಿಮ್ಮ ಮನೆಗೆ ಬಂದು ನೆಲೆಸುತ್ತಾಳೆ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









