Jeeth

Home

About Us

Flash News
Flash News:
🚨 Breaking: Major updates in the tech world today | 🌐 AI now solving real-world health problems | 📈 Markets rally as inflation slows down | 🗳️ Elections 2025: Live updates from across the country

ಸಿನಿಮಾ

/

ನವಗ್ರಹ ಸಿನಿಮಾದಲ್ಲಿ ದರ್ಶನ್ ತೂಗ್ ದೀಪ್ ವಿಲನ್ ಆಗಿದ್ದೇಕೆ?

ನವಗ್ರಹ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಗಿತ್ತು. ಅಂಬಾರಿಯನ್ನು ಕದಿಯೋ ಈ ಸಿನಿಮಾ ದರೋಡೆಗೆ ಸಂಬಂಧಿಸಿದ್ದಾಗಿದೆ. ಎಲ್ಲಾ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದರು. ಯಾಕೆ ಗೊತ್ತಾ?