ಈ ವಾರ ನಿಮ್ಮ ವಾರ ಭವಿಷ್ಯ ಹೇಗಿದೆ ಅನ್ನೋದನ್ನು ನೀವು ತಿಳಿದುಕೊಳ್ಳಬೇಕು ಎಂದು ಬಯಸಿದ್ರೆ ಈ ವಿಡಿಯೋ ನಿಮಗಾಗಿ. ನವೆಂಬರ್ 10 ರಿಂದ 17 ವರೆಗೆ ವಾರ ಭವಿಷ್ಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂದಿನ ಆರು ತಿಂಗಳು ಈ ಆರು ರಾಶಿಯವರು ಎಚ್ಚರದಿಂದಿರಬೇಕು. ಆ ರಾಶಿಗಳು ಯಾವುವು ನೋಡೋಣ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









