ಭಾಗ್ಯದ ಲಕ್ಷ್ಮೀ ಬಾರಮ್ಮ ಭಕ್ತಿ ಗೀತೆ ಹಾಗೂ ಮಂತ್ರವನ್ನು ಜಪಿಸಿ ಲಕ್ಷ್ಮೀ ದೇವಿಯನ್ನು ಬರಮಾಡಿಕೊಳ್ಳಿ.. ಇದರಿಂದ ನಿಮ್ಮ ಮನೆಯ ಮೇಲೆ ಲಕ್ಷ್ಮೀ ದೇವಿಯ ಆಶೀರ್ವಾದ ಸದಾ ಇರುತ್ತೆ. ನಿಮ್ಮ ಆರ್ಥಿಕ ಸಮಸ್ಯೆಗಳು ಸಹ ದೂರವಾಗುತ್ತವೆ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









