ಕಳೆದ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದು, ಬ್ಯುಸಿನೆಸ್ ನಲ್ಲಿ ಲಾಸ್, ಅಣ್ಣನ ಆರೋಗ್ಯ ಸಮಸ್ಯೆಯಿಂದ ನೊಂದ ವ್ಯಕ್ತಿಯೊಬ್ಬರು, ಈ ಮಕರ ಸಂಕ್ರಾಂತಿ ವೇಳೆ ನೆಮ್ಮದಿ, ಸಂಪತ್ತು, ಸಮೃದ್ಧಿ ಎಲ್ಲವನ್ನೂ ಪಡೆದುಕೊಂಡು ಸಂತೋಷದಿಂದಿದ್ದಾರೆ. ಹಾಗಿದ್ರೆ ಹಿಂದಿನ ಸಂಕ್ರಾಂತಿ ಹಬ್ಬಕ್ಕೆ ಅವರ ಜೀವನದಲ್ಲಿ ಆದಂತಹ ಚಮತ್ಕಾರ ಏನು ನೋಡಿ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









