ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ, ಅಯ್ಯೋ ನನಗೆ ಅದೃಷ್ಟಾನೆ ಇಲ್ಲ, ಹಣ ಕೈಯಲ್ಲಿ ನಿಲ್ಲಲ್ಲ, ಕೆಲಸ ಒಂದೂ ಸರಿಯಾಗಿ ಆಗುವುದೇ ಇಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದ್ದರೆ. ಗುರುವಾರ ದಿನ ಈ ಒಂದು ಕೆಲಸ ಮಾಡಿ. ಇದನ್ನ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಚ್ಚಿದ ಅದೃಷ್ಟದ ಬಾಗಿಲು ತೆರೆಯುತ್ತೆ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









