ವಿಜಯ್ ಕಾರ್ತಿಕೇಯನ್ ನಿರ್ದೇಶಿಸಿರುವ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಮ್ಯಾಕ್ಸ್ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಂಡಿತ್ತು, ಕಿಚ್ಚ ಅಭಿಮಾನಿಗಳಂತೂ ವರ್ಷಗಳ ನಂತರ ಬಿಗ್ ಸ್ಕ್ರೀನ್ ನಲ್ಲಿ ತಮ್ಮ ನೆಚ್ಚಿನ ತಾರೆಯನ್ನು ನೋಡಿ ಖುಷಿಪಟ್ಟರು. ಸಿನಿಮಾ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ನೀಡಿದ ಮ್ಯಾಕ್ಸ್ ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟು ಗೊತ್ತಾ?



