ಲಕ್ಷ್ಮೀ ದೇವಿ ತಮ್ಮ ಮನೆಯಲ್ಲಿ ನೆಲೆಸಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ಲಕ್ಷ್ಮಿಯನ್ನು ಒಲಿಸಿಕೊಳ್ಳೋದು ಸುಲಭ ಅಲ್ಲ. ಆದರೆ ನೀವು ಒಂದು ವೇಳೆ ಶುಕ್ರವಾರ ದಿನ ಈ ಕೆಲಸ ಮಾಡಿದ್ದೇ ಆದರೆ ಲಕ್ಷ್ಮೀ ದೇವಿ ನಿಮ್ಮ ಮನೆ ಬಿಟ್ಟು ಹೊರ ಹೋಗೋದೆ ಇಲ್ಲ. ಅಂದ್ರೆ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ, ಹಣ, ಸಂಪತ್ತು ಸದಾ ಇರುತ್ತೆ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









