ಶ್ವಾಸಕೋಶದ ಸಮಸ್ಯೆಯಿಂದ ಹೆಚ್ಚಿನ ಜನರು ಬಳಲುತ್ತಿದ್ದಾರೆ. ನೀವು ಸಹ ಈ ಸಮಸ್ಯೆಗೆ ಗುರಿಯಾಗಿದ್ದರೆ, ಇವತ್ತೇ ಈ ಯೋಗಾಸನವನ್ನು ಆರಂಭಿಸಿ. ಇದರಿಂದ ಶ್ವಾಸಕೋಶದ ಸಮಸ್ಯೆ ನಿವಾರಣೆಯಾಗುತ್ತದೆ. ಆದರೆ ಈ ಯೋಗಾಸನ ಮಾಡುವ ಮುನ್ನರ ತಜ್ಞರ ಸಲಹೆ ಪಡೆಯಲು ಮರೆಯಬೇಡಿ.

ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ





