ಸಂಕ್ರಾಂತಿ ಇನ್ನು ಕೆಲವೇ ದಿನಗಳಲ್ಲಿದೆ, ವರ್ಷದ ಮೊದಲ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಈ ಸಂದರ್ಭದಲ್ಲಿ ನಾವು ನಿಮಗೆ ಮೊದಲ ಬಾರಿ ಸಂಕ್ರಾಂತಿ ಲಕ್ಷ್ಮೀ ಆಕ್ಟಿವೇಶನ್ ಮಂತ್ರ ರಿವೀಲ್ ಮಾಡಲಿದ್ದೇವೆ. ಈ ಮಂತ್ರವನ್ನು ನೀವು ತಿಳಿದುಕೊಂಡರೆ, ನಿಮ್ಮ ಎಲ್ಲಾ ಆರ್ಥಿಕ ಸಮಸ್ಯೆಗಳು ದೂರವಾಗಿ, ಲಕ್ಷ್ಮೀ ದೇವಿಯ ಅನುಗ್ರಹ ಯಾವಾಗಲೂ ನಿಮ್ಮ ಮೇಲಿರುತ್ತದೆ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









