ಲಕ್ಷ್ಮೀ ದೇವಿಗೆ ಕಮಲದ ಹೂವು ಅಂದರೆ ತುಂಬಾನೆ ಇಷ್ಟ. ಲಕ್ಷ್ಮೀ ದೇವಿ ಪೂಜೆಯ ಸಮಯದಲ್ಲಿ ಕಮಲದ ಹೂವನ್ನು ಅರ್ಪಿಸೋದರಿಂದ ಲಕ್ಷ್ಮೀ ದೇವಿ ನಿಮ್ಮ ಎಲ್ಲಾ ಮನೋಕಾಮನೆಗಳನ್ನು ಪೂರೈಸುತ್ತಾಳೆ. ಹಾಗೆಯೇ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ಕಮಲದ ಹೂವಿನ ರಂಗೋಲಿ ಬರೆಯಿರಿ.

ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ





