ಅಕ್ಟೋಬರ್ 20 ರಂದು ದೇಶಾದ್ಯಂತ ನರಕ ಚತುರ್ದಶಿಯನ್ನು ಆಚರಿಸಲಾಗುತ್ತದೆ. ಈ ದಿನ ಬೆಳಗ್ಗೆ ಬೇಗನೆ ಎದ್ದು, ಅಭ್ಯಂಜನ ಸ್ನಾನ ಮಾಡಲಾಗುತ್ತೆ. ನೀವು ಸ್ನಾನ ಮಾಡುವಾಗ ಸ್ನಾನ ನೀರಿಗೆ ಈ ಒಂದು ವಸ್ತುವನ್ನು ಬೆರೆಸಿ ಸ್ನಾನ ಮಾಡಿದರೆ ನಿಮ್ಮ ಅದೃಷ್ಟ ಖುಲಾಯಿಸುತ್ತದೆ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









