ಎಷ್ಟೇ ಪ್ರಯತ್ನ ಪಟ್ಟರೂ ಮಗು ಆಗುತ್ತಿಲ್ಲ ಎಂದು ನೀವು ಚಿಂತೆ ಮಾಡುತ್ತಿದ್ದೀರಾ? ಅದಕ್ಕಾಗಿ ಹಲವಾರು ಔಷಧಿಗಳನ್ನು ಮಾಡಿ, ಚಿಕಿತ್ಸೆ ಪಡೆದುಕೊಂಡರು ಮಗು ಪಡೆಯಲು ಸಾಧ್ಯವಾಗುತ್ತಿಲ್ವಾ? ಹಾಗಿದ್ರೆ ಸಂತಾನ ಪ್ರಾಪ್ತಿಗಾಗಿ ದೀಪಾವಳಿ ದಿನ ಈ ಸ್ಪೆಷಲ್ ರೆಮಿಡಿ ಮಾಡಿದ್ರೆ, ಶೀಘ್ರದಲ್ಲಿ ಸಂತಾನ ಪ್ರಾಪ್ತಿಯಾಗೋದು ಖಚಿತಾ.

ಗುರೂಜಿ ಲೈವ್
ನನ್ನ ಮೈ ಮೇಲೆ ಕೆಟ್ಟ ಶಕ್ತಿ ಪ್ರವೇಶ ಮಾಡಿಸಿ ಜೀವನವನ್ನೇ ನರಕ ಮಾಡಿಸಿಬಿಟ್ಟಿದ್ದರು
ಇನ್ನೊಬ್ಬರ ಜೀವನವನ್ನು ನರಕ ಮಾಡಿಸುವುದು ಕೆಲವರಿಗೆ ತುಂಬಾನೆ ಸುಲಭದ ಕೆಲಸ. ಹಾಗೆಯೇ ಇವರ ಮೇಲೆ ಸಹ ಕೆಟ್ಟ









