ಮನೆಯಲ್ಲಿ ಮುಖ ನೋಡಿಕೊಳ್ಳಲೋ ಅಥವಾ ಅಲಂಕಾರಕ್ಕಾಗಿಯೂ ಕನ್ನಡಿಯನ್ನು ಇಟ್ಟುಕೊಳ್ಳುತ್ತೇವೆ. ಆದರೆ ನಾವು ಅದನ್ನು ಯಾವ ದಿಕ್ಕಿನಲ್ಲಿ ಇಟ್ಟಿದ್ದೇವೆ ಅನ್ನೋದನ್ನು ನೋಡೋಡೆ ಇಲ್ಲ. ಒಂದು ವೇಳೆ ನೀವು ತಪ್ಪಾದ ದಿಕ್ಕಿನಲ್ಲಿ ಕನ್ನಡಿಯನ್ನು ಇಟ್ಟಿದ್ದೇ ಆದರೆ, ನಿಮ್ಮ ಜೀವನದಲ್ಲಿ ಕಷ್ಟಗಳ ಮೇಲೆ ಕಷ್ಟಗಳು ಕಾಣಿಸಿಕೊಳ್ಳುತ್ತವೆ. ಹಾಗಿದ್ರೆ ಕನ್ನಡಿ ಇಡಲು ಸರಿಯಾದ ದಿಕ್ಕು ಯಾವುದು ನೋಡಿ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









