ಇನ್ನೇನು ಹೊಸ ವರ್ಷ ಬರಲಿದೆ. ಯುಗಾದಿ ಅಂದ್ರೆ ಹೊಸ ವರ್ಷದ ಆರಂಭ. ಈ ವರ್ಷ ಮಿಥುನ ರಾಶಿಯವರಿಗೆ ಲಕ್ಷ್ಮೀ ಯೋಗ ಇರಲಿದೆ. ಲಕ್ಷ್ಮೀ ದೇವಿಯ ಆಶೀರ್ವಾದ ಈ ರಾಶಿಯ ಮೇಲೆ ಈ ವರ್ಷ ಪೂರ್ತಿಯಾಗಿ ಇರಲಿದೆ. ಈ ವರ್ಷ ನಿಮ್ಮ ಕೆಲಸ, ಜೀವನ, ಪ್ರೀತಿ ಎಲ್ಲಾ ಹೇಗಿರಲಿದೆ ಅನ್ನೋದನ್ನು ನೋಡೋಣ.

ಗುರೂಜಿ ಲೈವ್
ಅಧಿಕಮಾಸದ ಹುಣ್ಣಿಮೆ ಈ ವಸ್ತುಗಳನ್ನು ಮನೆಯಿಂದ ಹೊರಗೆಕೊಡಬೇಡಿ ಲಕ್ಷ್ಮೀಕೋಪಕ್ಕೆ ಗುರಿಯಾಗುವಿರಿ
ಅಧಿಕ ಮಾಸದ ಹುಣ್ಣಿಮೆ ದಿನ ನೀವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಅದನ್ನು ಪಾಲಿಸದೇ ಇದ್ದರೆ ಖಂಡಿತವಾಗಿಯೂ ಸಮಸ್ಯೆಗೆ









